Breaking News

ಕಾಪು: ಮೂಳೂರು ಸಮೀಪ ಕಾರು ಪಲ್ಟಿ; ಓರ್ವ ಮೃತ್ಯು, ಮೂವರಿಗೆ ತೀವ್ರ ಗಾಯ !

ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ.ಆಂಬುಲೆನ್ಸ್ ಚಾಲಕರದ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *