ಎಸ ಐ ಟಿ ಗೆ ಚಳ್ಳೆ ಹಣ್ಣು ತಿನಿಸಿದ ಮಾಸ್ಕ್ ಮ್ಯಾನ್! ಬಂಧನ….
ಮಾಸ್ಕ್ ಮ್ಯಾನ್ ಬಂಧನ ಖಚಿತಪಡಿಸಿದ ಗ್ರಹ ಸಚಿವ ಪರಮೇಶ್ವರ್,ಬಂಧನ ಆಗಿರುವುದು ನಿಜ, ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ, ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು.

ಎಸ ಐ ಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ.ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ.ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ.ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ.ಯಾವುದನ್ನು ಕೂಡ ಈಗ ಭೈರಂಗಪಡಿಸಲು ಸಾಧ್ಯವಿಲ್ಲ.ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ.ಯಾವ ಸೆಕ್ಷನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು.ದೂರು ದಾನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು.ಎಸ ಐ ಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ.ಅರೆಸ್ಟ್ ಆಗಿರುವುದನ್ನು ಮಾತ್ರ ಹೇಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

