Breaking News

ಕಡೂರು: ಬಾಲಕಿ ಮೇಲೆ ಅತ್ಯಾಚಾರ; ಇಬ್ಬರಿಗೆ 10 ವರ್ಷ ಜೈಲು!

ಬಾಲಕಿಗೆ ಪುಸಲಾಯಿಸಿ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದ ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.ಮೊದಲ ಆರೋಪಿ ಕಿರಣ್‌ನಾಯಕಗೆ ₹41ಸಾವಿರ ದಂಡ, ಎರಡನೇ ಆರೋಪಿ ಅಭಿಷೇಕ್‌ ನಾಯ್ಕಗೆ ₹11 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.ಈ ಕುರಿತು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿತ್ತು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *