Breaking News

ಬ್ಲ್ಯಾಕ್ ಮೇಲ್: 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮೂವರು ಯುವಕರು ಅರೆಸ್ಟ್!

ತರಕಾರಿ ವ್ಯಾಪಾರಿಯನ್ನು ಹೆದರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವಕರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸರು ಬಂಧಿಸಿದ್ದಾರೆ.ಭಟ್ಟಗಾಂವ್ ಬಳಿಯ ನಿವಾಸಿ ತರಕಾರಿ ವ್ಯಾಪಾರಿಯೊಬ್ಬರಿಗೆ ಮೂವರು ಯುವಕರು, ಕರೆ ಮಾಡಿ ನಿನ್ನ ಮಗಳ ಖಾಸಗಿ ವಿಡಿಯೋ, ಫೋಟೋ ನಮ್ಮ ಬಳಿ ಇದೆ.ಬಂಧಿತರನ್ನು ಮೊಹಮ್ಮದ್ ಫಾರಿಸ್, ಮೊಹಮ್ಮದ್ ಅರ್ಶದ್, ಅಮನ್ ಎಂದು ಗುರುತಿಸಲಾಗಿದೆ. ಅಮನ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *