ವರದಕ್ಷಿಣೆ ಕಿರುಕುಳ, ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ‘ಪಾಪಿ ಪತಿ’ ವಿಪಿನ್ ಭಾಟಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ನಿಕ್ಕಿ ಭಾಟಿ ಪತಿಯನ್ನು ವಶಕ್ಕೆ ಪಡೆದಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆರೋಪಿ ವಿಪಿನ್ ಭಾಟಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

