Breaking News

ಬೈಕ್ ನಲ್ಲಿ ಹೋಗುತ್ತಿದ್ದ ಕ್ರಿಕೆಟಿಗ Fareed Khanಗೆ ಕಾರಿನ ಡೋರ್ ತಗುಲಿ ಸಾವು!

ಜಮ್ಮ ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನ ಡೋರ್ ತಗುಲಿ ಕೆಳಗೆ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಈ ಡಿಕ್ಕಿಯ ರಭಸಕ್ಕೆ ಫರೀದ್ ಹುಸೇನ್ ನೆಲಕ್ಕುರುಳಿದ್ದಾರೆ. ತಕ್ಷಣವೇ ಸ್ಥಳೀಯರು ಕ್ರಿಕೆಟಿಗನ ನೆರವಿಗೆ ಧಾವಿಸಿದ್ದು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಫರೀದ್ ಹುಸೇನ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *