Breaking News

ರೈಲಿನಲ್ಲಿ ನಿದ್ರಿಸುತ್ತಿದ್ದ ಯುವತಿಯ ಅಸಭ್ಯವಾಗಿ ಮುಟ್ಟಿದ ರೈಲ್ವೆ ಪೊಲೀಸ್!

ರೈಲಿನಲ್ಲಿ ಮಹಿಳೆಯರು ಸೇರಿದಂತೆ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ಪೊಲೀಸ್ ಪೋರ್ಸ್‌ನ್ನು ನಿಯೋಜಿಸಲಾಗಿರುತ್ತದೆ. ಪ್ರತಿ ರೈಲಿನಲ್ಲಿ ಗನ್ ಹಿಡಿದ ರೈಲ್ವೆ ಪೊಲೀಸರಿರುತ್ತಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಅವರನ್ನು ನಿಯೋಜಿಸಲಾಗಿರುತ್ತದೆ. ಆದರೆ ಅವರಿಂದಲೇ ಸುರಕ್ಷತೆಗೆ ಅಡ್ಡಿಯಾದರೆ ಕಾಯುವವರು ಯಾರು.ಕೂಡಲೇ ಎಚ್ಚೆತ್ತ ಯುವತಿ ಆತನ ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾಳೆ.ಸುರಕ್ಷತೆಗೆ ನಿಯೋಜಿಸಿದ ರೈಲ್ವೆ ಪೊಲೀಸನೇ ಈ ಕೃತ್ಯವೆಸಗಿರುವುದು ಅನೇಕರಲ್ಲಿ ತೀವ್ರ ಕಳವಳವನ್ನುಂಟು ಮಾಡಿದೆ. ಅನೇಕರು ರೈಲಿನಲ್ಲಿ ಪ್ರಯಾಣಿಸುವ ವೇಳೆ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *