Breaking News

ಬಸ್-ಆಟೋ ರಿಕ್ಷಾ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *