Breaking News

ಬೆಂಗಳೂರಲ್ಲಿ ಒಂದೂವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆ : ಪತಿಯೇ ಕೊಲೆ ಮಾಡಿರುವ ಶಂಕೆ!

ಬೆಂಗಳೂರಿನಲ್ಲಿ ಒಂದುವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಬ್ಬಳ್ಳಿ ಮೂಲದ ಶಿಲ್ಪ ಎನ್ನುವವರು ಆತ್ಮಹತ್ಯೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಶಿಲ್ಪ ಪ್ರವೀಣ್ ಜೊತೆಗೆ ಮದುವೆಯಾಗಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಶಿಲ್ಪ ಪೋಷಕರು ಗಂಭೀರವಾದ ಆರೋಪ ಮಾಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *