Breaking News

ಗಣೇಶನ ವಿಗ್ರಹಕ್ಕೆ ಮೊಟ್ಟೆ ಎಸೆದ ಕಿಡಿಗೇಡಿಗಳ ಕೈಗೆ ಹಗ್ಗ ಕಟ್ಟಿ ಊರೆಲ್ಲಾ ಮೆರವಣಿಗೆ.

ವಡೋದರಾದಲ್ಲಿ ಗಣೇಶ ಚತುರ್ಥಿ ಆಚರಣೆ ವೇಳೆ ಕಿಡಿಗೇಡಿಗಳು ಗಣೇಶನ ವಿಗ್ರಹಕ್ಕೆ ಮೊಟ್ಟೆ ಎಸೆದಿದ್ದಾರೆ. ಸೋಮವಾರ ರಾತ್ರಿ ನಗರದ ಸತ್ಯವಿಸ್ತಾರ್ ಪ್ರದೇಶದಲ್ಲಿ ಮೆರವಣಿಗೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಗಣೇಶ ವಿಗ್ರಹದ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ.ಬಂಧಿತ ವ್ಯಕ್ತಿಗಳಲ್ಲಿ ಸುಫಿಯಾನ್ ಅಲಿಯಾಸ್ ಗಾಮಾ ಸಲೀಂಬಾಯಿ ಮನ್ಸೂರಿ, ಶಹನವಾಜ್ ಅಲಿಯಾಸ್ ಬಾದ್ಬಾದ್ ಮೊಹಮ್ಮದ್ ಇರ್ಷಾದ್ ಖುರೇಷಿ ಮತ್ತು ಕಾನೂನಿನ ಸಂಘರ್ಷದಲ್ಲಿ ಭಾಗಿಯಾಗಿರುವ ಅಪ್ರಾಪ್ತ ವಯಸ್ಕ ಸೇರಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *