Breaking News

ಕಾರು ಡಿಕ್ಕಿಯಾಗಿ `ಟ್ರಾಫಿಕ್ ಪೊಲೀಸ್’ ಸಾವು!!

ದೆಹಲಿ ಮೀರತ್ ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಡಿಕ್ಕಿಯಾಗಿ ಟ್ರಾಫಿಕ್ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ.ವಿಪಿನ್ ಕುಮಾರ್ ಎಂಬ ಸಂಚಾರ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಹಲವಾರು ಅಡಿಗಳಷ್ಟು ಮೇಲಕ್ಕೆ ಹಾರಿ ದೂರ ಬೀಳುತ್ತಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗುತ್ತದೆ, ಆದರೆ ಗಂಭೀರ ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಸಾವನ್ನಪ್ಪಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *