Breaking News

ಬಹುಕಾಲದ ಗೆಳೆಯ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ.!

ಅನುಶ್ರೀ ಮತ್ತು ರೋಷನ್ ಬಹುಕಾಲದ ಗೆಳೆಯರು. ರೋಷನ್ ಕೊಡಗು ಮೂಲದ ಉದ್ಯಮಿಯಾಗಿದ್ದಾರೆ. ಇಬ್ಬರು ಕೂಡ ಅಪ್ಪು ಅಭಿಮಾನಿಗಳು. ಪರಸ್ಪರ ಒಬ್ಬರನೊಬ್ಬರನ್ನು ಅರಿತಿರುವ ಈ ಜೋಡಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಅರಿಶಿಣ ಶಾಸ್ತ್ರ ನೆರವೇರಿಸಲಾಗಿದ್ದು, ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿವೆ. ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು. ಕೊಡಗು ಮೂಲದ ಉದ್ಯಮಿ ರೋಷನ್ ಜೊತೆಗೆ ನಿರೂಪಕಿ ಅನುಶ್ರೀ ಮದುವೆ ಇಂದು ನೆರವೇರಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *