Breaking News

ಡಿಪೋ ಮ್ಯಾನೇಜರ್ ಕಿರುಕುಳ, ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ನೇಣು ಬಿಗಿದು ಸಾವಿಗೆ ಶರಣು!

ಜಿಲ್ಲೆಯ ಬೀದರ್ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾರಿಗೆ ಬಸ್ ಚಾಲಕನೊಬ್ಬ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮ8ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ-ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.ದುಃಖಕರ ಸಂಗತಿಯಾಗಿಯೇ, ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಅದೇ ಬಸ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *