Breaking News

ಪ್ರಸಾದ ವಿಚಾರವಾಗಿ ಜಗಳ, ದೇವಸ್ಥಾನದ ಸೇವಕನನ್ನು ಹೊಡೆದು ಕೊಂದ ಗುಂಪು.

ದೇವಸ್ಥಾನದ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಕಲ್ಕಾಜಿ ದೇವಾಲಯದ ಸೇವಕರೊಬ್ಬರನ್ನು ಗುಂಪೊಂದು ಹೊಡೆದು ಕೊಂದ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯದಲ್ಲಿ ಸೇವಕರು ನೆಲದ ಮೇಲೆ ಪ್ರಜ್ಞಾಹೀನರಾಗಿ ಬಿದ್ದಿರುವುದನ್ನು ಕಾಣಬಹುದು. ಮೃತರನ್ನು ಉತ್ತರ ಪ್ರದೇಶದ ಹಾರ್ದೋಯ್ ಮೂಲದ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ.ಕಳೆದ 15 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *