Breaking News

ಬಾಗಲಕೋಟೆ: ಪ್ರತ್ಯೇಕ ಒಳಮೀಸಲಾತಿಗೆ ಆಗ್ರಹ.

ಅಲೆಮಾರಿ, ಅರೆ ಅಲೆಮಾರಿಗಳಿಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಲೆಮಾರಿ ವಿವಿಧ ಸಮುದಾಯಗಳ ಜನರು ಬಾಗಲಕೋಟೆಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಮಾಡಿದರು.ಅಲೆಮಾರಿ ಸಮುದಾಯದವರು ಮಾಡುತ್ತಿದ್ದ ಭಿಕ್ಷಾಟನೆ, ಬೇಟೆ ಆಡುವುದನ್ನು ನಿಷೇಧಿಸಲಾಗಿದೆ. ಇದರಿಂದ ಉದ್ಯೋಗವಿಲ್ಲದಂತಾಗಿದೆ. ಶಿಕ್ಷಣ, ಉದ್ಯೋಗಕ್ಕಾಗಿ ಮುಂದುವರೆದವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಒಳಮೀಸಲಾತಿ ಪ್ರತ್ಯೇಕವಾಗಿ ನೀಡಿ, ಇಲ್ಲವೇ ವಿಷ ಕೊಟ್ಟು ಸಾಯಿಸಿರಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Share News

About BigTv News

Check Also

ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಹಲ್ಲೆ-

ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು …

Leave a Reply

Your email address will not be published. Required fields are marked *