ರಾಜ್ಯದಲ್ಲಿ ಮತ್ತೆ ಮರ್ಯಾದೆ ಹತ್ಯೆ ಸದ್ದು ಮಾಡಿದೆ.ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ.ಜಮೀನಿನಲ್ಲಿ ದೇಹವನ್ನು ಸುಟ್ಟು ಹಾಕಿದ್ದಾರೆ. ಆದರೆ ಪೊಲೀಸರ ತನೀಖೆಯ ವೇಳೆ ಈ ಘನಘೋರ ಕೃತ್ಯ ಬಯಲಾಗಿದೆ.ಸದ್ಯ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

