Breaking News

ನೂರಾರು ರೋಗಗ್ರಸ್ಥ ಹಂದಿಗಳನ್ನು ಕೆರೆಗೆ ಎಸೆದ ಮಾಲೀಕ.!

ಚಿಕ್ಕಬಳ್ಳಾಪುರದ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ನೂರಾರು ಹಂದಿಗಳು ಮೃತಪಟ್ಟಿವೆ. ಈ ನಡುವೆ ರೋಗಗ್ರಸ್ತ ಹಂದಿಗಳನ್ನು ಮಾಲೀಕ ಕೆರೆಗೆ ಬಿಸಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಫಾರ್ಮ್ ನಲ್ಲಿರುವ ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ. ಈಗಾಗಲೇ ಮೃತಪಟ್ಟಿರುವ ಹಿಂದಿಗಳನ್ನು ಮಾಲೀಕ ಕೆರೆಗೆ ಬಿಸಾಕಿದ್ದಾರೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *