Breaking News

ಕನ್ನಡ ನಿರ್ದೇಶಕನ ಹಿಂದಿ ಸಿನಿಮಾ ಟ್ರೈಲರ್ ಬಿಡುಗಡೆ.

ದಕ್ಷಿಣ ಭಾರತದ ಸಿನಿಮಾ ನಿರ್ದೇಶಕರು ಹಿಂದಿ ಚಿತ್ರರಂಗದ ಸ್ಟಾರ್ ನಟರುಗಳಿಗೆ ಸಿನಿಮಾ ಮಾಡುವ ಪರಿಪಾಠ ಇತ್ತೀಚೆಗೆ ಹೆಚ್ಚಾಗಿದೆ. ಶಾರುಖ್ ಖಾನ್, ಆಮಿರ್ ಖಾನ್, ಸಲ್ಮಾನ್ ಖಾನ್ ಅವರುಗಳಿಗೆ ಒಬ್ಬರಾದ ಮೇಲೆ ಒಬ್ಬರಂತೆ ದಕ್ಷಿಣದ ನಿರ್ದೇಶಕರು ಸಿನಿಮಾ ಮಾಡಿದ್ದು ಮಾತ್ರವಲ್ಲದೆ ಹಿಟ್ ಸಹ ನೀಡಿದ್ದಾರೆ.ಬಾಲಿವುಡ್​ನ ಸ್ಟಾರ್ ಯುವನಟನಿಗಾಗಿ ಸಿನಿಮಾ ಮಾಡಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಆಗಿ ಸಖತ್ ಗಮನ ಸೆಳೆಯುತ್ತಿದೆ.ಸಿನಿಮಾನಲ್ಲಿ ಭರ್ಜರಿ ಆಕ್ಷನ್ ಜೊತೆಗೆ ಒಂದು ಥ್ರಿಲ್ಲರ್ ಕತೆಯನ್ನು ಸಹ ಕಟ್ಟಿರುವುದು ಇದೀಗ ಬಿಡುಗಡೆ ಆಗಿರುವ ಟ್ರೈಲರ್​​ನಿಂದ ತಿಳಿದು ಬರುತ್ತಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *