Breaking News

ಚಿಕ್ಕಜಾಜೂರು: ಕರಡಿ ಹಾವಳಿ; ರೈತರಲ್ಲಿ ಹೆಚ್ಚಿದ ಆತಂಕ.

ಚಿಕ್ಕಜಾಜೂರಿನ ಮಾರುತಿನಗರ ಬಡಾವಣೆ ಹಾಗೂ ಕಾವಲುಹಟ್ಟಿ ಗ್ರಾಮಗಳ ಮಧ್ಯದಲ್ಲಿ ಕಡಿದಾದ ಬೆಟ್ಟದ ಇಳಿಜಾರು ಪ್ರದೇಶ ಹಾಗೂ ಹಳ್ಳದಲ್ಲಿ ಕರಡಿವಾಸಿಸುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.ರೈತರು ಜಾನುವಾರುಗಳಿಗೆ ಮೇವು ತರಲು ಜಮೀನುಗಳಿಗೆ ಹೋಗುವಾಗ ಅಲ್ಲಿನ ರೈಲ್ವೆ ಹಳಿಯನ್ನು ಕರಡಿ ದಾಟುತ್ತಿದ್ದು, ಆ ದೃಶ್ಯವನ್ನು ರೈತರೊಬ್ಬರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *