Breaking News

ಫೇಸ್‌ಬುಕ್‌ ಸ್ನೇಹಿತನಿಂದ ಯುವತಿ ಮೇಲೆ ರೇಪ್‌!

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನಲ್ಲಿ ಪರಿಚಯವಾದ ಯುವತಿ ಮೇಲೆ ಅತ್ಯಾಚಾರ ಎಸಗಿದಲ್ಲದೆ, ಆಕೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಯುವಕನನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ನಿವಾಸಿ ನಿರಂಜನ್‌(30) ಬಂಧಿತ.ಮತ್ತೊಂದೆಡೆ ನಿರಂಜನ್‌ ತಂದೆ ರಾಜಶೇಖರ್‌ ವಿರುದ್ಧವೂ ಇದೇ ಯುವ ತಿ ಯಿಂದ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *