ಯಾದಗಿರಿಯ ಶಹಾಪುರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು.ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಸದ್ಯ ಇಡೀ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

