Breaking News

ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಗೆ ಬಿದ್ದು ವ್ಯಕ್ತಿ ಮೃತ್ಯು.

ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ನಡೆದಿದೆಮೃತರನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *