Breaking News

ಹುಣಸಗಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ: ಕುಸಿದು ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ನಡೆದ ಘಟನೆಯೊಂದು ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಆಟದ ಅಡ್ಡೆಯ ಮೇಲೆ ಹುಣಸಗಿ ಪೊಲೀಸರು ದಾಳಿ ನಡೆಸಿದ ವೇಳೆ, ಆಟದಲ್ಲಿ ತೊಡಗಿಕೊಂಡಿದ್ದ ಮಂಜು ಮಡಿವಾಳ (35) ಎಂಬಾತ ಅಕಸ್ಮಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *