ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ.ಈ ಬಾರಿಯ ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದರು. ಸಿಎಂ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು. ಅವರು ಸಿಎಂ ಅವರಿಗೆ ನಿಂದನೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

