Breaking News

ದರ್ಶನ್​​ಗೆ ಬೆಂಗಳೂರು ಜೈಲೇ ಗತಿ!!

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.ಇದೀಗ ಪವಿತ್ರಾ ಗೌಡ ಕೆಳ ಹಂತದ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *