ಹುಟ್ಟುಹಬ್ಬದ ಉಡುಗೊರೆ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರೋಹಿಣಿಯಲ್ಲಿ ಶನಿವಾರ ಮಗನ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಎರಡೂ ಕಡೆಯವರ ನಡುವೆ ವಿನಿಮಯವಾದ ಉಡುಗೊರೆಗಳ ವಿಚಾರದಲ್ಲಿ ಉಂಟಾದ ಜಗಳಕ್ಕೆ ಇಬ್ಬರನ್ನು ಹತ್ಯೆ ಮಾಡಿದ್ದಾನೆ.ತಕ್ಷಣ ಅವರು ಇತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಬೀಗ ಒಡೆದಾಗ, ಕೋಣೆಯೊಳಗೆ ತನ್ನ ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡರು. ಪ್ರಿಯಾಳ ಪತಿ ಮತ್ತು ಪ್ರಸ್ತುತ ನಿರುದ್ಯೋಗಿಯಾಗಿರುವ ಯೋಗೇಶ್ ಸೆಹಗಲ್ ತನ್ನ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಕೊಂದು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

