Breaking News

ಕುಟುಂಬವ ತೊರೆದು ಲವರ್​ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು.

ಗಂಡನನ್ನು ತೊರೆದು ಪ್ರೇಮಿಯ ಜತೆ ಹೊರಡಲು ಸಿದ್ಧಳಾಗುತ್ತಾಳೆ. ಆ ನೋವಿನ ಕ್ಷಣದಲ್ಲಿ ಮಕ್ಕಳು ತಾಯಿಯನ್ನು ಕಳೆದುಕೊಳ್ಳಲು ಇಷ್ಟವಿಲ್ಲದೆ. ಹೋಗಬೇಡಮ್ಮ ನೀನು ನಮಗೆ ಬೇಕು, ಇಲ್ಲೇ ಇದ್ದುಬಿಡು ಎಂದು ಬೇಡಿಕೊಳ್ಳುತ್ತಿರುವ ದೃಶ್ಯ ಕಣ್ಣಂಚಲ್ಲಿ ನೀರು ತರದೆ ಬಿಡದು.

ತಾಯಿ ದೂರ ಹೋದಾಗ ಮಕ್ಕಳು ಹತಾಶರಾಗಿ ಬೇಡಿಕೊಳ್ಳುವುದನ್ನು ತೋರಿಸುವ ವೈರಲ್ ವಿಡಿಯೋದಲ್ಲಿ ತಮ್ಮ ಅಮ್ಮನನ್ನುಅಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗದೆ ಹತಾಶರಾಗಿರುವ ಮಕ್ಕಳನ್ನು ಕಾಣಬಹುದು.ಕೊನೆಯ ಅವಕಾಶಕ್ಕಾಗಿ ಸಣ್ಣ ದನಿಗಳು ಬೇಡಿಕೊಂಡಾಗ ಕಣ್ಣೀರು ಧಾರೆಯಾಗಿ ಹರಿಯಿತು.ಮಿಸ್ ಮೋಹಿನಿ ಎಂಬುವವರು ಎಕ್ಸ್​​ನಲ್ಲಿ ವೈರಲ್ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *