Breaking News

ರೋಣ | ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಮುಸ್ಲಿಂ ಯುವಕರಿಂದಲೇ ಪೂಜೆ.

ಸಂದಿಗವಾಡ ಗ್ರಾಮದಲ್ಲಿ ಮಸೀದಿಯಲ್ಲಿಯೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ನಿತ್ಯವೂ ಮುಸ್ಲಿಂ ಯುವಕರೇ ಮೂರ್ತಿ ಪೂಜೆ ನಡೆಸುವ ಮೂಲಕ ಗಮನಸೆಳೆದಿದ್ದಾರೆ.ಗ್ರಾಮದಲ್ಲಿ ಹಬ್ಬ, ಜಾತ್ರೆ, ಉತ್ಸವಗಳ ಆಚರಣೆಗೆ ಜಾತಿ ಭೇದವಿಲ್ಲ.ಗಣೇಶ ಚತುರ್ಥಿಯಂದು ಅದ್ದೂರಿ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರೇ ಗಣೇಶನ ಮೂರ್ತಿ ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಮುಸ್ಲಿಂ ಯುವಕರೇ ನಿತ್ಯವೂ ಅವರೇ ಪೂಜೆ, ಪ್ರಾರ್ಥನೆ ಮಾಡುವುದು ವಿಶೇಷ‌. ಗಣೇಶ ಸ್ತೋತ್ರಗಳನ್ನು ನಿರರ್ಗಳವಾಗಿ ಹೇಳುತ್ತಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *