Breaking News

ಪಟಾಕಿ ಸಿಡಿದು ಬಾಲಕ ಸಾವು ಕೇಸ್​: ಆಯೋಜಕರ ವಿರುದ್ಧ ಎಫ್​ಐಆರ್, ಪಟಾಕಿ ಬಳಕೆ ನಿಷೇಧ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಪ್ರಕರಣ ಹಿನ್ನಲೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್ ಆದೇಶಿಸಿದ್ದಾರೆ. ಒಂದು ವೇಳೆ ಪಟಾಕಿ ಬಳಕೆ‌ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ‌ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *