Breaking News

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಬ್ಬರು ಸಾವು.

ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *