Breaking News

ಎಸ್ಟೀಮ್‌ ಮಾಲ್‌ ಎದುರು ಸ್ಟಾಪ್‌, ಬಸ್‌ ಜೊತೆ ಪ್ರಯಾಣಿಕರನ್ನೂ ಸೀಜ್‌ ಮಾಡಿದ ಟ್ರಾಫಿಕ್‌ ಪೊಲೀಸ್‌!

ಸ್ಟಾಪ್‌ ಇಲ್ಲದ ಕಡೆ ಬಸ್‌ ನಿಲ್ಲಿಸಿದ್ದಕ್ಕಾಗಿ ಟ್ರಾಫಿಕ್‌ ಪೊಲೀಸ್‌ ಬಸ್‌ ಜೊತೆ, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನೂ ಸೀಜ್‌ ಮಾಡಿದ ಘಟನೆ ನಡೆದಿದೆ. ಸಂಜಯ್‌ ನಗರ ಟ್ರಾಫಿಕ್‌ ಪೊಲೀಸರ ದುಂಡಾವರ್ತನೆಗೆ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರಿಂದಾಗಿ ಕಚೇರಿಗಳಿಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಉಂಟಾಗಿದೆ. ಬೆಂಗಳೂರಿನ ಟ್ರಾಫಿಕ್‌ ಪೊಲೀಸರ ಅವಾಂತರಕ್ಕೆ ಕೊನೆಯೇ ಇಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *