Breaking News

ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸ್‌ ದಾಳಿ, ಭಯದಿಂದ ಹೃದಯಾಘಾತವಾಗಿ ವ್ಯಕ್ತಿ ಸಾವು.

ರಾಜ್ಯದಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳ ಸುದ್ದಿ ಹೆಚ್ಚಾಗುತ್ತಿದೆ. ಒಂದೆಲ್ಲಾ ಒಂದು ಹೃದಯಾಘಾತದಿಂದ ಸಾವು ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಇದೀಗ ಇಸ್ಪೀಟ್‌ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.ಪೊಲೀಸರು ದಾಳಿ ಮಾಡಿದ ಕಾರಣದಿಂದ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತ ಜಾಗದಲ್ಲಿಯೇ ಉಸಿರು ಚೆಲ್ಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *