Breaking News

2.20 ಕೋಟಿ ರೂ. ಮೌಲ್ಯದ ನಕಲಿ ಪಾನ್ ಮಸಾಲ ಜಪ್ತಿ, 8 ಮಂದಿಯ ಬಂಧನ.

ಗುಟಕ, ಪಾನ್ ಮಸಾಲಾ ಅರೋಗ್ಯಕ್ಕೆ ಹಾನಿಕಾರಕ ಎಂದು ಜಾಗೃತಿ ಮೂಡಿಸುತ್ತಾರೆ. ಅದನ್ನು .ರೆ ಕ್ಯಾನ್ಸರ್ ಬರುತ್ತದೆ ಎಂದೆಲ್ಲ ಎಚ್ಚರಿಸುತ್ತಿದ್ದಾರೆ. ಇದರ ನಡುವೆ ಈ ವಿಷವನ್ನೇ ಪಾಪಿಗಳು ನಕಲಿ ಮಾಡಿ ಮಾರುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಕಡೆ ದಾಳಿ ನಡೆಸಿ 2.20 ಕೋಟಿ ರೂ. ಮೌಲ್ಯದ ಪಾನ್ ಮಸಾಲಾ, ತಂಬಾಕು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಮೂಟೆಗಟ್ಟಲೇ ಕಲಬೆರಕೆ ಗುಟ್ಕಾ ಸಾಮಗ್ರಿ ಸೀಜ್ ಮಾಡಿದ್ದಾರೆ. ಗಾಂಧಿಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯ ಚಿದ್ರಿಬುತ್ತಿ ಬಸವಣ್ಣ ಹತ್ತಿರದ ಮನೆಯಲ್ಲಿ ಅಕ್ರಮವಾಗಿ ಪಾನ್ ಮಸಾಲಾ, ಕಲಬೆರಕೆ ಮಾಡಿದ ಗುಟ್ಕಾ ಸಾಮಗ್ರಿಯನ್ನು ಸಂಗ್ರಹಿಸಿಡಲಾಗಿತ್ತು

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *