Breaking News

ಉತ್ತರಕನ್ನಡದಲ್ಲಿ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಅನ್ನದ ಅಗಳು ಗಂಟಲಿಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಿಣಗಾ ಗ್ರಾಮದಲ್ಲಿ ಅಮಿತ್ ಮಾಳಸೇರ (38) ಎನ್ನುವ ಯುವಕ ಗಂಟಲಲ್ಲಿ ಅನ್ನ ಸಿಲುಕಿ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದ ನಿವಾಸಿಯಾಗಿದ್ದು ಅನ್ನ ಗಂಟಲಿನಲ್ಲಿ ಸಿಲುಕಿಕೊಂಡು ಅಮಿತ್ ತೀವ್ರ ನರಳಾಡಿದ್ದ ಮನೆಯವರು ನೀರು ಕುಡಿಸಿದ ತಕ್ಷಣ ಕುಸಿದು ಬಿದ್ದಿದ್ದ. ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನಪ್ಪಿದ್ದಾನೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *