Breaking News

ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ; ಹಲ್ಲೆ ಮಾಡಿ ದುಡ್ಡಿನೊಂದಿಗೆ ಆರೋಪಿ ಪರಾರಿ.

ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯ ಲೇಡೀಸ್ ಪಿಜಿಗೆ ನುಗ್ಗಿದ ಕಾಮುಕನೊಬ್ಬ, ಅಲ್ಲಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವುದ ಬೆಳಕಿಗೆ ಬಂದಿದೆ. ಇತ್ತೀಚೆಗೆ ಇದೇ ಸುದ್ದಗುಂಟೆಪಾಳ್ಯದಲ್ಲಿ ನಡುರಸ್ತೆಯಲ್ಲೇ ಮಧ್ಯರಾತ್ರಿ ಯುವಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಈಗ ಪಿಜಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ಪರಾರಿಯಾಗಿದ್ದಾನೆ.ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *