Breaking News

ಬೆಂಗಳೂರಿನ ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ವಸುಧಾ ಚಕ್ರವರ್ತಿ ಕೊಲ್ಲೂರಿನಲ್ಲಿ ನಿಗೂಢ ಸಾವು.

ಪ್ರಥಮ ಮಹಿಳಾ ವನ್ಯಜೀವಿ ಛಾಯಾಗ್ರಾಹಕರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ, ಬೆಂಗಳೂರು ಮೂಲದ ವಸುಧಾ ಚಕ್ರವರ್ತಿ (45), ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮಹಿಳೆಯೊಬ್ಬರು ನದಿಗೆ ಹಾರಿದ್ದಾರೆ” ಎಂದು ಮಾಹಿತಿ ನೀಡಿದ್ದರು. ತೀವ್ರ ಶೋಧದ ನಂತರ, ಪೊದೆಯೊಂದರಲ್ಲಿ ಸಿಲುಕಿದ್ದ ಅವರ ಮೃತದೇಹ ಪತ್ತೆಯಾಗಿತ್ತು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *