Breaking News

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು – ರೌಡಿಯನ್ನು ಹತ್ಯೆಗೈದ ದುಷ್ಕರ್ಮಿಗಳು!

ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ.ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಪ್ರಾಣಬಿಟ್ಟಿದ್ದಾನೆ.ಇಬ್ಬರ ನಡುವಿನ ಜಗಳ ಜೋರಾಗಿದ್ದು, ಅಮನ್ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ನಂತರ ತಾನೂ ಸಹ ನೇಣು ಬಿಗಿದುಕೊಂಡು ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಅದೃಷ್ಟವಶಾತ್‌ ಪೊಲೀಸರು ಸರಿಯಾದ ಸಮಯಕ್ಕೆ ಸ್ತಳಕ್ಕೆ ಹೋಗಿದ್ದು, ಆತನನ್ನ ರಕ್ಷಣೆ ಮಾಡಿ ಆರ್‌ಟಿಆರ್‌ಎಂ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಅಮನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನೆರೆಹೊರೆಯವರು ಮತ್ತು ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *