Breaking News

ವಿಜಯಪುರದಲ್ಲಿ ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!

ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ರಜೀವುಲ್ಲಾಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಜೋರಗಿ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *