ಹುಟ್ಟಿದ ಕೂಡಲೇ ಆ ಹೆಣ್ಣು ಮಗುವನ್ನು ಪೋಷಕರು ತೊರೆದಿದ್ದರು. ಹುಟ್ಟಿನಿಂದಲೇ ಹಲವು ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದ ಆ ಮಗುವನ್ನು ಪೋಷಕರು ತೊರೆದ ನಂತರ ಆಸ್ಪತ್ರೆಯವೇ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಇರಿಸಿ ಆ ಮಗುವಿಗೆ ಚಿಕಿತ್ಸೆ ನೀಡಲಾಗ್ತಿತ್ತು.ಮಗುವಿನ ಮೇಲೆ ಎನ್‌ಐಸಿಯುನಲ್ಲೇ ಇಲಿಯೂ ದಾಳಿ ಮಾಡಿ ಮಗುವಿನ ಭುಜ ಹಾಗೂ ಬೆರಳುಗಳನ್ನು ಕಚ್ಚಿ ಗಾಯಗೊಳಿಸಿತ್ತು. ಪರಿಣಾಮ ಮಗು ಸಾವನ್ನಪ್ಪಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

