Breaking News

ಅತ್ಯಾಚಾರ ಪ್ರಕರಣ: ಬಂಧಿಸಿ ಕರೆದೊಯ್ಯುವಾಗ ತಪ್ಪಿಸಿಕೊಂಡ ಎಎಪಿ ಶಾಸಕ ಹರ್ಮೀತ್.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಬಂಧಿಸಿ, ಕರೆದೊಯ್ಯುವ ವೇಳೆ ಬೆಂಬಲಿಗರು ಸೃಷ್ಟಿಸಿದ ಗಲಾಟೆಯಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಹರಿಯಾಣದ ಕರ್ನಾಲ್ ಜಿಲ್ಲೆಯ ದಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್‌ರನ್ನು ಬಂಧಿಸಿ ಕರೆದೊಯ್ಯುವ ವೇಳೆ ಗ್ರಾಮಸ್ಥರ ಗುಂಪು ಮತ್ತು ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ಹಾಗೂ ಗುಂಡುಗಳನ್ನು ಹಾರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *