ಚಿನ್ನದ ಅಕ್ರಮ ಸಾಗಾಟ ಪ್ರಕರಣದಲ್ಲಿ ಬಂಧಿತೆಯಾದ ನಟಿ ರನ್ಯಾ ರಾವ್ ಮಮಾರ್ಚ್ 4ರಂದು ಡಿ.ಆರ್.ಐ. ತಂಡವು ಚಿನ್ನದ ಅಕ್ರಮ ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿ, 127.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಈ ವೇಳೆ ರನ್ಯಾ ರಾವ್ ಸೇರಿದಂತೆ ಹಲವು ಮಂದಿ ಬಂಧಿತರಾಗಿದ್ದರು. ತನಿಖೆಯ ವೇಳೆ ಆರೋಪಿಗಳು ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದು ದೃಢಪಟ್ಟಿದೆ.ತ್ತೊಮ್ಮೆ ಡಿ.ಆರ್.ಐಶಾಕ್ ನೀಡಿದೆ. ಅಡ್‌ಜುಡಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಡಿ.ಆರ್.ಐ. ಆರೋಪಿಗಳಿಗೆ ಷೋಕಾಸ್ ನೋಟಿಸ್‌ಗಳನ್ನು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

