Breaking News

ಚೀನಾದಿಂದ ಎರಡು ಬೋಗಿಗಳನ್ನು ವಿಮಾನದಲ್ಲಿ ತರಿಸುವಂತೆ ತೇಜಸ್ವಿ ಸೂರ್ಯ ಆಗ್ರಹ!

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೆಪ್ಟೆಂಬರ್ 1 ರಂದು ಮೆಟ್ರೋದ ಹಳದಿ ಮಾರ್ಗಕ್ಕಾಗಿ ಚೀನಾದಿಂದ ಎರಡು ರೈಲು ಬೋಗಿಗಳನ್ನು ವಿಮಾನ ಮೂಲಕ ಸಾಗಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.ನಾನು ಈಗಾಗಲೇ ಬಿಎಂಆರ್‌ಸಿಎಲ್ ಅಧಿಕಾರಿಗಳನ್ನು ಸಿಆರ್‌ಆರ್‌ಸಿ ಮೇಲೆ ಒತ್ತಡ ಹೇರುವಂತೆ ಕೇಳಿಕೊಂಡಿದ್ದೇನೆ, ವಿಳಂಬದ ವೆಚ್ಚವು ವಿಮಾನ ಸಾಗಣೆಯ ವೆಚ್ಚಕ್ಕಿಂತ ಹೆಚ್ಚಿನದಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದೇನೆ” ಎಂದು ಸೂರ್ಯ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *