Breaking News

ನಿರ್ಮಾಪಕ ಸರದಾರ್‌ ಸತ್ಯ, ನಿರ್ಮಲಾ ಚೆನ್ನಪ್ಪ ವಿರುದ್ಧ ಸೃಜನ್‌ ಲೋಕೇಶ್‌ ದೂರು!

ಲಕ್ಷ್ಮಿ ನಿವಾಸ ಧಾರಾವಾಹಿ ನಿರ್ಮಾಣಕ್ಕೆಂದು ಸತ್ಯ, ನಿರ್ಮಲಾ ಅವರು 1 ಕೋಟಿ ರೂಪಾಯಿ ಪಡೆದಿದ್ದರು. ಸೃಜನ್ ಲೋಕೇಶ್ ಪ್ರೊಡಕ್ಷನ್‌ನಿಂದ ಸತ್ಯ ದಂಪತಿಗೆ ಹಣ ವರ್ಗಾವಣೆ ಆಗಿತ್ತು ಎನ್ನಲಾಗಿದೆ. ಧಾರಾವಾಹಿ ಮಾಡಲು ಸತ್ಯ- ನಿರ್ಮಲಾ ದಂಪತಿ ಹಣ ಪಡೆದಿದ್ದರಂತೆ.ಹಣ ನೀಡಿಲ್ಲ ಎಂದು ಸೃಜನ್ ಲೋಕೇಶ್ ಪರ ಅಗ್ನಿ ಯು ಸಾಗರ್ ದೂರು ನೀಡಿದ್ದಾರೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *