ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಚಾಲಕರ ಕಾಲುಗಳು ಕಟ್ ಆಗಿವೆ. ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ. ಆಕ್ಸಿಡೆಂಟ್ ಆಗಿರುವ ರಭಸಕ್ಕೆ ಬಸ್ ಚಾಲಕ ಹಾಗೂ ಲಾರಿ ಚಾಲಕರ ಎರಡೂ ಕಾಲುಗಳು ಕಟ್ ಆಗಿವೆ.ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

