Breaking News

ಕಲಬುರಗಿ: ಗಣೇಶ ವಿಸರ್ಜನಾ ಮೆರವಣಿಯಲ್ಲಿ ಹಲ್ಲೆ; ಮೂವರು ಆರೋಪಿಗಳ ವಿರುದ್ಧ ಪ್ರಕರಣ.

ಐದನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಅವಾಚ್ಯವಾಗಿ ನಿಂದಿಸಿದ್ದನ್ನು ಪ್ರಶ್ನಿಸಿದವರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ದುಬೈ ಕಾಲೊನಿ ನಿವಾಸಿಗಳಾದ ಶರಣಕುಮಾರ ರಟಕಲ್‌, ಮಲ್ಲಿಕಾರ್ಜುನ ರಟಕಲ್‌ ಹಲ್ಲೆಗೊಳಗಾಗಿ ಗಾಯಗೊಂಡವರು.ಚಾಕುವಿನಿಂದ ಬೆನ್ನು ಹಾಗೂ ಭುಜದ ಮೇಲೆ ಹೊಡೆದು ಗಾಯಗೊಳಿಸಿದರು. ಬಳಿಕ ಒಂದು ಕಲ್ಲು ಮತ್ತು ಒಂದು ಇಟ್ಟಿಗೆ ತೆಗೆದುಕೊಂಡು ನನ್ನ ಮಗನ ತಲೆ ಮೇಲೆ ಹೊಡೆದರು’ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಕುರಿತು ಮೂವರ ವಿರುದ್ಧ ಚೌಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *