ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.ತಿಂಗಳ ಹಿಂದೆ ಶಿಕ್ಷಕಿ ಅಮೀನಾ ಚಪ್ಪಲಿಯಿಂದ ಹೊಡೆದಿದ್ದರು. ಇಳಕಲ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಅಂದಾನಯ್ಯ ದೂರು ದಾಖಲಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

