Breaking News

ಟೇಬಲ್ ಮೇಲೆ ಮಲಗಿ ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿದ ಮುಖ್ಯ ಶಿಕ್ಷಕಿ: ವಿಡಿಯೋ ವೈರಲ್!

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಟೇಬಲ್ ಮೇಲೆ ಮಲಗಿ, ಮಕ್ಕಳಿಂದ ಕಾಲು ಒತ್ತಿಸಿಕೊಳ್ಳುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಅಧಿಕಾರಿಗಳು ಈ ಕುರಿತು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *