Breaking News

ದಾವಣಗೆರೆ: ದೇವಸ್ಥಾನಕ್ಕೆಂದು ಕರೆದೊಯ್ದು ಹೆತ್ತ ಮಗಳ ಮೇಲೆ ಅತ್ಯಾಚಾರಕ್ಕೆ ಮುಂದಾದ ಪಾಪಿ ತಂದೆ!

ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ತಾಯಿಯೇ ಕಾಮುಕ ಪತಿಯ ವಿರುದ್ಧ ಮಗಳ ಮೇಲೆ ಅತ್ಯಾಚಾರ ಯತ್ನ ಮಾಡಿದ ಆರೋಪವನ್ನು ಹೊರಿಸಿ ಪೋಕ್ಸೊ ಕೇಸ್‌ ದಾಖಲಿಸಿದ್ದಾರೆ.

ಜಿಲ್ಲೆಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ಬಾಲಕಿ ತಾನ ಬ್ಯೂಟಿಷಿಯನ್‌ ಆಗಬೇಕೆಂಬ ಕನಸನ್ನು ಹೊತ್ತು ತರಬೇತಿಗೆ ಸೇರಿಕೊಂಡಿದ್ದಳು. ಆದರೆ ಇದು ತಂದೆ ಗಣೇಶನಿಗೆ ಕಿಂಚಿತ್ತೂ ಇಷ್ಟವಿರಲಿಲ್ಲ. ಆಕೆ ಮೇಲೆ ಆತನಿಗೆ ಸದಾ ಅನುಮಾನವೇ ತುಂಬಿತ್ತು. ಹೀಗೆ ಅನುಮಾನದ ಪಿಶಾಚಿಯಾಗಿದ್ದ ಆತ ಮಗಳನ್ನು ಆದಷ್ಟು ಬೇಗ ಮದುವೆ ಮಾಡಿಬಿಡಬೇಕು ಎಂದು ತೀರ್ಮಾನಿಸಿ ಸಂಬಂಧಿಕರಲ್ಲೇ ಓರ್ವ ಹುಡುಗನನ್ನು ನೋಡಿ ಬಾಲ್ಯ ವಿವಾಹ ಮಾಡಲು ಸಹ ಮುಂದಾಗಿದ್ದ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *