ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಅವಘಡ ನಡೆದಿದೆ.ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

