Breaking News

ಆಗಷ್ಟೇ ಮಾಡಿದ ಹೊಸ ರಸ್ತೆಯ ಡಾಮರ್ ಕದ್ದು ಮನೆಗೆ ಹೊತ್ತೊಯ್ದ ಜನ!

ಮಳೆ ಸುರಿದರೆ ಸಾಕು ಸರ್ಕಾರ ಮಾಡಿದ ರಸ್ತೆಗಳೆಲ್ಲಾ ಗುಂಡಿ ಬಿದ್ದು ಹೋಗುತ್ತದೆ. ರಸ್ತೆಯನ್ನು ಸರಿಪಡಿಸುವಂತೆ ಜನ ಮನವಿ ಮಾಡಿದರೆ ಆಡಳಿತ ಅದಕ್ಕೆ ಅಲ್ಲಲ್ಲಿ ಡಾಮರ್ ಪ್ಯಾಚ್ ಅಥವಾ ಮಣ್ಣಿನ ಪ್ಯಾಚ್ ಹಾಕಿ ತಿಪ್ಪೆ ಸವರಿ ಬಿಡುತ್ತದೆ. ಒಂದು ಹಳ್ಳಿಗೆ ಡಾಮರ್ ರಸ್ತೆ ಆಗಬೇಕಾದರೆ ಆ ಊರಿನ ಜನ, ಜನಪ್ರತಿನಿಧಿಗಳು ನೂರಾರು ಮನವಿ ಮಾಡಿರುತ್ತಾರೆ.ಡಾಮರ್ ರಸ್ತೆಯಿಂದಲೇ ಡಾಮರ್ ಕಿತ್ತು ಜನ ಮನೆಗೊಯ್ದಿದ್ದಾರೆ. ಇಂತಹ ವಿಚಿತ್ರ ಹಾಗೂ ನಾಚಿಕೇಡಿನ ಘಟನೆ ಬಿಹಾರದಲ್ಲಿ ನಡೆದಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *